Latest News

Latest News

by admin

ಜರ್ಮನಿಯ ಫ್ರಾಂಕ್ನರ್ಟ್‌ನಲ್ಲಿ ನಾವಿಕೋತ್ಸವ-2024 ವಿಶ್ವ ಕನ್ನಡ ಸಮ್ಮೇಳನ

| ಬೆಂಕಿ ಬಸಣ್ಣ ನ್ಯೂಯಾರ್ಕ್ 7ನೇ ನಾವಿಕೋತ್ಸವ ವಿಶ್ವ ಕನ್ನಡ ಸಮ್ಮೇಳನವು ಜುಲೈ 16ರಂದು ಜರ್ಮನಿಯ ಫ್ರಾಂಕ್ಷರ್ಟ್‌ನಲ್ಲಿ ರೈನ್ ಮೈನ್ ಕನ್ನಡ ಸಂಘದ ಸಹಯೋಗದೊಂದಿಗೆ ಆಯೋಜಿಸಲಾಗುತ್ತಿದೆ. ಇದರ ಜೊತೆಗೆ ಹನ್ನೊಂದು ದಿನಗಳ ಯೂರೋಪ್ ಟೂರ್ ಪ್ಯಾಕೇಜ್ ಅನ್ನು ಜೂನ್ 26 ರಿಂದ ಜುಲೈ 07ರವರೆಗೆ ಆಯೋಜಿಸಲಾಗಿದೆ. ಈ ನಾವಿಕೋತ್ಸವ ವಿಶ್ವ ಕನ್ನಡ ಸಮ್ಮೇಳನದಲ್ಲಿ ಸಂಗೀತ, ನಾಟಕ, ನೃತ್ಯ, ಗಾಯನ, ಶೈಕ್ಷಣಿಕ ವೇದಿಕ, ಔದ್ಯಮಿಕ ವೇದಿಕೆ, ಕವಿ ಸಮ್ಮೇಳನ, ಕನ್ನಡ-ಕಲಿ ಹೀಗೆ ಹಲವಾರು ಕಾರ್ಯಕ್ರಮಗಳು ನಡೆಯಲಿವೆ ಎಂದು ನಾವಿಕ […]

Top